Bible Language

1 Kings 22:7 (LXXEN) English version of the Septuagint Bible

Versions

KNV   ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.
ERVKN   ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳು ಇಲ್ಲಿ ಬೇರೆ ಯಾರಾದರೂ ಇದ್ದಾರೆಯೇ? ಯಾರಾದರೂ ಇದ್ದರೆ, ದೇವರು ಏನು ಹೇಳುತ್ತಾನೆಂಬುದನ್ನು ನಾವು ಅವರನ್ನು ಕೇಳೋಣ” ಎಂದು ಹೇಳಿದನು.
IRVKN   ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.