Bible Language

1 Kings 22:9 (LXXEN) English version of the Septuagint Bible

Versions

KNV   ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
ERVKN   ರಾಜನಾದ ಅಹಾಬನು ತನ್ನ ಅಧಿಕಾರಿಗಳಲ್ಲಿ ಒಬ್ಬನಿಗೆ, “ಹೋಗಿ, ಮೀಕಾಯೆಹುವನ್ನು ಕಂಡುಹಿಡಿ” ಎಂದು ತಿಳಿಸಿದನು.
IRVKN   ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.