Bible Language

1 Kings 7:16 (LXXEN) English version of the Septuagint Bible

Versions

KNV   ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
ERVKN   ಹೀರಾಮನು ಏಳೂವರೆ ಅಡಿ ಉದ್ದದ ಎರಡು ಹಿತ್ತಾಳೆಯ ಬೋದಿಗೆಗಳನ್ನು ಮಾಡಿದನು. ಹೀರಾಮನು ಬೋದಿಗೆಗಳನ್ನು ಕಂಬಗಳ ಮೇಲಿಟ್ಟನು.
IRVKN   ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,