Bible Language

1 Kings 8:28 (LXXEN) English version of the Septuagint Bible

Versions

KNV   ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
ERVKN   ಆದರೆ ದಯವಿಟ್ಟು ನನ್ನ ಪ್ರಾರ್ಥನೆಯನ್ನು ಮತ್ತು ಮನವಿಯನ್ನು ಕೇಳು. ನಾನು ನಿನ್ನ ಸೇವಕ. ಯೆಹೋವನೇ, ನೀನೇ ನನ್ನ ದೇವರು. ಇಂದು ನಿನಗೆ ನಾನು ಮಾಡುತ್ತಿರುವ ಪ್ರಾರ್ಥನೆಯನ್ನು ಲಾಲಿಸು.
IRVKN   ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.