Bible Language

1 Kings 8:65 (LXXEN) English version of the Septuagint Bible

Versions

KNV   ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.
ERVKN   ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!
IRVKN   ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.