Bible Language

1 Samuel 10:19 (LXXEN) English version of the Septuagint Bible

Versions

KNV   ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
ERVKN   ಆದರೆ ಇಂದು ನೀವು ನಿಮ್ಮ ದೇವರನ್ನು ತಿರಸ್ಕರಿಸಿರುವಿರಿ. ನಿಮ್ಮ ದೇವರು ನಿಮ್ಮನ್ನು ಕಷ್ಟಗಳಿಂದ ಮತ್ತು ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಆದರೆ ನೀವು, ‘ಇಲ್ಲ, ನಮ್ಮನ್ನಾಳಲು ನಮಗೊಬ್ಬ ರಾಜನು ಬೇಕು’ ಎಂದು ಕೇಳಿದಿರಿ. ಈಗ ಬನ್ನಿ, ನೀವು, ನಿಮ್ಮ ಕುಲಗಳ ಮತ್ತು ಗೋತ್ರಗಳ ಸಮೇತವಾಗಿ ಯೆಹೋವನ ಸಮ್ಮುಖದಲ್ಲಿ ನಿಲ್ಲಿರಿ” ಎಂದು ಹೇಳಿದನು.
IRVKN   ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.