Bible Language

1 Samuel 10:2 (LXXEN) English version of the Septuagint Bible

Versions

KNV   ನೀನು ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
ERVKN   ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚೆಲ್ಚಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ. ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ’ ಎಂದು ಹೇಳುವರು” ಎಂದನು.
IRVKN   ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ಆದಿ 35:19-20. ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.