Bible Language

1 Samuel 10:25 (LXXEN) English version of the Septuagint Bible

Versions

KNV   ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
ERVKN   ಸಮುವೇಲನು ಜನರಿಗೆ ರಾಜನೀತಿಯ ನಿಯಮಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು.
IRVKN   ತರುವಾಯ ಸಮುವೇಲನು ಜನರಿಗೆ ಧರ್ಮೋ 17:14-20. ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.