Versions
KNV ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
ERVKN ಈ ಮೂವರೂ ನಿನ್ನ ಕ್ಷೇಮವನ್ನು ವಿಚಾರಿಸುತ್ತಾರೆ. ಅವರು ನಿನಗೆ ಎರಡು ರೊಟ್ಟಿಗಳನ್ನು ಕೊಡುತ್ತಾರೆ. ನೀನು ಆ ಎರಡು ರೊಟ್ಟಿಗಳನ್ನು ಅವರಿಂದ ತೆಗೆದುಕೊಳ್ಳುವೆ.
IRVKN ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.