Bible Language

1 Samuel 11:2 (LXXEN) English version of the Septuagint Bible

Versions

KNV   ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
ERVKN   ಆದರೆ ಅಮ್ಮೋನಿಯನಾದ ನಾಹಾಷನು, “ನಾನು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕಿದಾಗ ಮಾತ್ರ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆಗ ಇಸ್ರೇಲರಿಗೆಲ್ಲಾ ಅವಮಾನವಾಗುವುದು” ಎಂದು ಉತ್ತರಿಸಿದನು.
IRVKN   ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.