Bible Language

1 Samuel 22:18 (LXXEN) English version of the Septuagint Bible

Versions

KNV   ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ದಿನದಲ್ಲಿ ಕೊಂದನು.
ERVKN   ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು.
IRVKN   ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, 1 ಸಮು 2:31. ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ದಿನ ಕೊಂದುಹಾಕಿದನು.