Bible Language

1 Samuel 4:11 (LXXEN) English version of the Septuagint Bible

Versions

KNV   ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
ERVKN   ದೇವರ ಪವಿತ್ರ ಪೆಟ್ಟಿಗೆಯು ಫಿಲಿಷ್ಟಿಯರ ವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರನ್ನು ಅವರು ಕೊಂದರು.
IRVKN   ಕೀರ್ತ 78:60-61. ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು. PS