Bible Language

1 Samuel 4:12 (LXXEN) English version of the Septuagint Bible

Versions

KNV   ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
ERVKN   ದಿನದಂದು ಬೆನ್ಯಾಮೀನನ ಕುಟುಂಬದ ಒಬ್ಬ ಮನುಷ್ಯನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.
IRVKN   {ಏಲಿಯ ಮರಣ} PS ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು § ಯೆಹೋ. 7:6. ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು