Bible Language

1 Samuel 4:6 (LXXEN) English version of the Septuagint Bible

Versions

KNV   ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು.
ERVKN   ಇಸ್ರೇಲರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿಸಿತು. “ಇಬ್ರಿಯರ ಪಾಳೆಯದಲ್ಲಿ ಆಗುತ್ತಿರುವ ಆರ್ಭಟಕ್ಕೆ ಕಾರಣವೇನು?” ಎಂದು ಅವರು ಕೇಳಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಸ್ರೇಲರ ಪಾಳೆಯಕ್ಕೆ ತಂದಿರುವುದೇ ಅವರ ಆರ್ಭಟಕ್ಕೆ ಕಾರಣವೆಂದು ಫಿಲಿಷ್ಟಿಯರಿಗೆ ತಿಳಿದು ಬಂದಿತು.
IRVKN   ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.