Bible Language

1 Samuel 7:12 (LXXEN) English version of the Septuagint Bible

Versions

KNV   ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
ERVKN   ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.
IRVKN   ಅನಂತರ ಸಮುವೇಲನು ಮಿಚ್ಪೆಗೂ ಅಥವಾ ಏಸಾನ್. ಶೇನಿಗೂ ಮಧ್ಯದಲ್ಲಿ ಆದಿ 28: 18. ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ § ಎಬೆನೆಜರ್ ಅಂದರೆ ಸಹಾಯ ಶಿಲೆ. ಎಬೆನೆಜೆರ್ ಎಂದು ಹೆಸರಿಟ್ಟನು.