Bible Language

1 Samuel 8:6 (LXXEN) English version of the Septuagint Bible

Versions

KNV   ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
ERVKN   ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು.
IRVKN   ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.