Bible Language

1 Samuel 9:12 (LXXEN) English version of the Septuagint Bible

Versions

KNV   ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.
ERVKN   ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ.
IRVKN   ಹೊತ್ತು ನಮ್ಮ ಊರಿನವರು § 1 ಅರಸು. 3:2-4. ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.