Bible Language

1 Samuel 9:13 (LXXEN) English version of the Septuagint Bible

Versions

KNV   ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
ERVKN   ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು.
IRVKN   ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.