Bible Language

1 Samuel 9:24 (LXXEN) English version of the Septuagint Bible

Versions

KNV   ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುವೇಲನು ಸೌಲನಿಗೆ--ಇಗೋ, ಇದು ನಿನ ಗೋಸ್ಕರ ಪ್ರತ್ಯೇಕಿಸಿದ್ದು ತೆಗೆದುಕೊಂಡು ತಿನ್ನು. ಯಾಕಂದರೆ ನಾನು ಜನರನ್ನು ಕರೆದಿದ್ದೇನೆಂದು ಹೇಳಿದ ಕಾಲದಿಂದ ವರೆಗೂ ನಿನಗೋಸ್ಕರ ಇಡಲ್ಪಟ್ಟಿತ್ತು ಅಂದನು. ಹಾಗೆಯೇ ಸೌಲನು ದಿವಸದಲ್ಲಿ ಸಮುವೇಲನ ಸಂಗಡ ಊಟಮಾಡಿದನು.
ERVKN   ಅಡಿಗೆಯವನು ತೊಡೆಯ ಮಾಂಸವನ್ನು ತೆಗೆದುಕೊಂಡು ಬಂದು ಸೌಲನ ಎದುರಿಗೆ ಮೇಜಿನ ಮೇಲಿಟ್ಟನು. ಸಮುವೇಲನು, “ನಾನು ನಿನಗಾಗಿ ಮಾಂಸವನ್ನು ಪ್ರತ್ಯೇಕವಾಗಿರಿಸಿದ್ದೇನೆ. ಇದನ್ನು ತಿನ್ನು, ಏಕೆಂದರೆ ಇದನ್ನು ವಿಶೇಷವಾದ ಸಂದರ್ಭದಲ್ಲಿ ನಿನಗೆ ಕೊಡುವುದಕ್ಕಾಗಿಯೇ ಪ್ರತ್ಯೇಕಿಸಲಾಗಿತ್ತು” ಎಂದು ಹೇಳಿದನು. ಆದ್ದರಿಂದ ಸೌಲನು ಸಮುವೇಲನ ಜೊತೆಯಲ್ಲಿ ದಿನ ಊಟಮಾಡಿದನು.
IRVKN   ಅವನು ಯಾಜ 7:32-33. ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ದಿನ ಸಮುವೇಲನ ಸಂಗಡ ಊಟಮಾಡಿದನು.