Bible Language

2 Chronicles 32:19 (LXXEN) English version of the Septuagint Bible

Versions

KNV   ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
ERVKN   ಲೋಕದ ಜನರು ಆರಾಧಿಸಿದ ಮತ್ತು ಕೈಯಾರೆ ಮಾಡಿದ್ದ ದೇವರುಗಳನ್ನು ಜೆರುಸಲೇಮಿನ ದೇವರೊಂದಿಗೆ ಹೋಲಿಸಿ ಆತನ ವಿರುದ್ಧವಾಗಿ ಮಾತಾಡಿದರು.
IRVKN   ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು. PEPS