Bible Language

2 Chronicles 32:28 (LXXEN) English version of the Septuagint Bible

Versions

KNV   ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
ERVKN   ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವಗಳನ್ನೆಲ್ಲಾ ಸಂಗ್ರಹಿಸಲು ಉಗ್ರಾಣಗಳನ್ನು ನಿರ್ಮಿಸಿದನು. ಪಶುಗಳಿಗೂ ಮಂದೆಗಳಿಗೂ ಹಟ್ಟಿಗಳನ್ನು ಕಟ್ಟಿಸಿದನು.
IRVKN   ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.