Bible Language

2 Chronicles 32:29 (LXXEN) English version of the Septuagint Bible

Versions

KNV   ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
ERVKN   ಅವನು ನಗರಗಳನ್ನು ಕಟ್ಟಿಸಿದನು. ಅವನಿಗೆ ದನಕುರಿಗಳ ದೊಡ್ಡ ಹಿಂಡುಗಳಿದ್ದವು; ದೇವರು ಅವನಿಗೆ ಅಪರಿಮಿತವಾದ ಐಶ್ವರ್ಯವನ್ನು ಕೊಟ್ಟನು.
IRVKN   ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.