Bible Language

2 Chronicles 32:30 (LXXEN) English version of the Septuagint Bible

Versions

KNV   ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
ERVKN   ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.
IRVKN   ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.