Bible Language

2 Kings 14:12 (LXXEN) English version of the Septuagint Bible

Versions

KNV   ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
ERVKN   ಯೆಹೂದ್ಯರನ್ನು ಇಸ್ರೇಲರು ಸೋಲಿಸಿದರು. ಯೆಹೂದದ ಪ್ರತಿಯೊಬ್ಬರೂ ಮನೆಗೆ ಓಡಿಹೋದರು.
IRVKN   ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. PEPS