Bible Language

2 Kings 14:7 (LXXEN) English version of the Septuagint Bible

Versions

KNV   ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ದಿವಸದ ವರೆಗೂ ಯೊಕ್ತೆಯೇಲ್‌ ಎಂಬ ಹೆಸರಿಟ್ಟನು.
ERVKN   ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.
IRVKN   ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ. PEPS