Bible Language

2 Kings 15:6 (LXXEN) English version of the Septuagint Bible

Versions

KNV   ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   “ಯೆಹೂದದ ರಾಜರುಗಳಿ ಇತಿಹಾಸ” ಎಂಬ ಪುಸ್ತಕದಲ್ಲಿ ಅಜರ್ಯನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ.
IRVKN   ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.