Bible Language

2 Kings 24:12 (LXXEN) English version of the Septuagint Bible

Versions

KNV   ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
ERVKN   ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.
IRVKN   ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.