Bible Language

2 Kings 25 (LXXEN) English version of the Septuagint Bible

Versions

KNV   ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.
ERVKN   ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.
IRVKN   {ಯೆರೂಸಲೇಮಿನ ಪತನ} PS ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.