Bible Language

2 Kings 4:21 (LXXEN) English version of the Septuagint Bible

Versions

KNV   ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --
ERVKN   ಸ್ತ್ರೀಯು ಬಾಲಕನನ್ನು ದೇವಮನುಷ್ಯನ (ಎಲೀಷನ) ಹಾಸಿಗೆಯ ಮೇಲೆ ಮಲಗಿಸಿದಳು. ನಂತರ ಅವಳು ಬಾಗಿಲನ್ನು ಮುಚ್ಚಿಕೊಂಡು, ಹೊರಗೆ ಹೋದಳು.
IRVKN   ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.