Bible Language

2 Kings 4:24 (LXXEN) English version of the Septuagint Bible

Versions

KNV   ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು.
ERVKN   ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು.
IRVKN   ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು.