Bible Language

2 Kings 9:2 (LXXEN) English version of the Septuagint Bible

Versions

KNV   ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
ERVKN   ನೀನು ಅಲ್ಲಿಗೆ ಹೋದಾಗ ಯೆಹೋಷಾಫಾಟನ ಮಗನಾದ ಯೇಹುವನ್ನು ಕಂಡುಹಿಡಿ. ಯೆಹೋಷಾಫಾಟನು ನಿಂಷಿಯ ಮಗ. ಅಲ್ಲಿಗೆ ಹೋಗಿ ಅವನನ್ನು ಅವನ ಸೋದರರ ಮಧ್ಯದಿಂದ ಮೇಲಕ್ಕೆಬ್ಬಿಸಿ ಒಂದು ಒಳಕೋಣೆಗೆ ಕರೆದುಕೊಂಡು ಹೋಗು.
IRVKN   ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.