Bible Language

2 Peter 3:4 (LXXEN) English version of the Septuagint Bible

Versions

KNV   ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
ERVKN   ಜನರು, “ಆತನು ಮತ್ತೆ ಬರುವುದಾಗಿ ವಾಗ್ದಾನ ಮಾಡಿದ್ದನು. ಆತನು ಎಲ್ಲಿದ್ದಾನೆ? ನಮ್ಮ ಪಿತೃಗಳು ಸತ್ತುಹೋದರು. ಆದರೆ ಲೋಕವು ಆದಿಯಿಂದಲೂ ಇದ್ದ ರೀತಿಯಲ್ಲಿಯೇ ಇದೆ” ಎಂದು ಹೇಳುವರು.
IRVKN   * 1 ಥೆಸ. 2:19: “ಆತನ ಪ್ರತ್ಯಕ್ಷತೆಯ ವಿಷಯವಾದ ಯೆಶಾ 5:19; ಯೆರೆ 17:15; ಯೆಹೆ. 11:3; 12:22, 27; ಮಲಾ. 2:17: ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.