Bible Language

2 Samuel 7:14 (LXXEN) English version of the Septuagint Bible

Versions

KNV   ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
ERVKN   ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ.
IRVKN   ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.