Bible Language

Daniel 4:1 (LXXEN) English version of the Septuagint Bible

Versions

KNV   ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
ERVKN   ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಪತ್ರವನ್ನು ಕಳುಹಿಸಿದನು. “ಶುಭಾಶಯಗಳು,
IRVKN   {ಕಡಿದ ಮರದ ಕನಸು} PS ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!