Bible Language

Deuteronomy 32:2 (LXXEN) English version of the Septuagint Bible

Versions

KNV   ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
ERVKN   ನನ್ನ ಬೋಧನೆಯು ವೃಷ್ಟಿಯೋಪಾದಿ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.
IRVKN   ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು;
ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.