Bible Language

Deuteronomy 9:29 (LXXEN) English version of the Septuagint Bible

Versions

KNV   ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ERVKN   ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.
IRVKN   ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು. PE