Bible Language

Exodus 15:27 (LXXEN) English version of the Septuagint Bible

Versions

KNV   ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ನೀರುಗಳ ಬಳಿಯಲ್ಲಿ ಇಳುಕೊಂಡರು.
ERVKN   ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು.
IRVKN   ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು. PE