Bible Language

Ezekiel 14:22 (LXXEN) English version of the Septuagint Bible

Versions

KNV   ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.
ERVKN   ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನುಐ ನಿಮ್ಮ ಘಳಿಗೆ ಜೀವಂತವಾಗಿ ತರಲಾಗುವುದು. ಜನರು ಎಷ್ಟು ದುಷ್ಟರೆಂಘುದನುಐ ಸಬತಃ ನೀವೇ ಅರ್ಥಮಾಡಿಕೊಳ್ಳುವಿರಿ. ಮತ್ತು ನಾನು ಜೆರುಸಲೇಮಿನ ಮೇಲೆ ಘರಮಾಡಿದ ಇಡೀ ಆಪತ್ತಿನ ಘಗ್ಗೆ ನೀವು ಘಹಳವಾಗಿ ನೊಂದುಕೊಳ್ಳುವಿರಿ.
IRVKN   ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.