Bible Language

Ezekiel 6:14 (LXXEN) English version of the Septuagint Bible

Versions

KNV   ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
ERVKN   ನಾನು ಅವರ ಮೇಲೆ ನನಐ ಕೈಯೆತ್ತಿ ಅವರನುಐ ದಂಡಿಸುವೆನು ಮತ್ತು ಮರುಭೂಮಿಯಿಂದ ದಿಘ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಘುದು ಅವರಿಗೆ ತಿಳಿಯುವುದು.”
IRVKN   ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’ ” PE