Bible Language

Habakkuk 3:4 (LXXEN) English version of the Septuagint Bible

Versions

KNV   ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು.
ERVKN   ಬೆಳಕಿನ ಕಿರಣಗಳು ಆತನ ಕೈಯಿಂದ ಹೊಳೆಯುತ್ತದೆ. ಅದು ಹೊಳೆಯುವಂಥ ಪ್ರಕಾಶಮಾನವಾದ ಹೊಳಪು. ಕೈಗಳಲ್ಲಿ ಅಂಥಾ ಶಕ್ತಿಯು ಅಡಕವಾಗಿದೆ.
IRVKN   ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.