Bible Language

Isaiah 16 (LXXEN) English version of the Septuagint Bible

Versions

KNV   ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
ERVKN   ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು.
IRVKN   ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನು
ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರದ ಪರ್ವತಕ್ಕೆ ಕಳುಹಿಸಿರಿ.