Bible Language

Jeremiah 35:2 (LXXEN) English version of the Septuagint Bible

Versions

KNV   ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
ERVKN   “ಯೆರೆಮೀಯನೇ, ರೇಕಾಘನ ಕುಟುಂಘದವರಲ್ಲಿಗೆ ಹೋಗು. ಅವರನುಐ ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನುಐ ಕೊಡು.”
IRVKN   “ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.