Versions
KNV ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
ERVKN ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯನ್ನೇ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?
IRVKN ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ
ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ,
ಬಾಧಿಸುವುದು ನಿನಗೆ ಸಂತೋಷವೋ?