Bible Language

Job 12:25 (LXXEN) English version of the Septuagint Bible

Versions

KNV   ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
ERVKN   ಅವರು ಬೆಳಕಿಲ್ಲದೆ ಕತ್ತಲೆಯಲ್ಲಿ ತಡವಾಡುವರು. ಆತನು ಅವರನ್ನು ಅಮಲೇರಿದವರಂತೆ ಅಲೆದಾಡಿಸುವನು.”
IRVKN   ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು;
ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.” PE