Bible Language

Judges 21 (LXXEN) English version of the Septuagint Bible

Versions

KNV   ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
ERVKN   ಮಿಚ್ಛೆಯಲ್ಲಿ ಇಸ್ರೇಲಿನ ಜನರು ಒಂದು ಪ್ರತಿಜ್ಞೆಯನ್ನು ಮಾಡಿದ್ದರು. “ನಮ್ಮಲ್ಲಿ ಯಾರೂ ನಮ್ಮ ಹೆಣ್ಣುಮಕ್ಕಳನ್ನು ಬೆನ್ಯಾಮೀನ್ಯರಿಗೆ ಮದುವೆ ಮಾಡಿಕೊಡುವುದಿಲ್ಲ” ಎಂಬುದೇ ಪ್ರತಿಜ್ಞೆ.
IRVKN   {ಹತರಾಗದೆ ಉಳಿದ ಬೆನ್ಯಾಮೀನ್ಯರಿಗೆ ಹೆಂಡತಿಯರನ್ನು ದೊರಕಿಸಿದ್ದು} PS ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.