Bible Language

Judges 6:38 (LXXEN) English version of the Septuagint Bible

Versions

KNV   ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು.
ERVKN   ಹಾಗೆಯೇ ಆಯಿತು. ಗಿದ್ಯೋನನು ಮರುದಿನ ಬೆಳಿಗ್ಗೆ ಬೇಗ ಎದ್ದು ಕುರಿಯ ತುಪ್ಪಟವನ್ನು ಹಿಂಡಿದನು. ಕುರಿಯ ತುಪ್ಪಟದಿಂದ ಒಂದು ಬಟ್ಟಲು ತುಂಬ ನೀರು ಬಂದಿತು.
IRVKN   ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.