Bible Language

Nehemiah 8:18 (LXXEN) English version of the Septuagint Bible

Versions

KNV   ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
ERVKN   ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರ ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷ ಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.
IRVKN   ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು. PE