Bible Language

Psalms 55:20 (LXXEN) English version of the Septuagint Bible

Versions

KNV   ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
ERVKN   ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿಕೊಳ್ಳುವುದಿಲ್ಲ. ಅವರಿಗೆ ದೇವರಲ್ಲಿ ಭಯಭಕ್ತಿಯಿಲ್ಲ.
IRVKN   ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ
ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.