Bible Language

Psalms 73:28 (LXXEN) English version of the Septuagint Bible

Versions

KNV   ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
ERVKN   ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ.
IRVKN   ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು.
ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ
ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು. PE