Bible Language

Acts 7 (LXXEN) English version of the Septuagint Bible

Versions

KNV   ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು.
ERVKN   ಪ್ರಧಾನಯಾಜಕನು ಸ್ತೆಫನನಿಗೆ, “ಈ ಸಂಗತಿಗಳು ನಿಜವೋ?” ಎಂದು ಕೇಳಿದನು.
IRVKN   {ಸ್ತೆಫನನ ಬೋಧನೆ} PS ಆಗ ಮಹಾಯಾಜಕನು, “ಈ ಸಂಗತಿಗಳು ಸತ್ಯವೋ?” ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, “ಸಹೋದರರೇ, ತಂದೆಗಳೇ, ಕೇಳಿರಿ.